High Court ಹೈಕೋರ್ಟ್ ನೇಮಕಾತಿ 367 ಹುದ್ದೆಗಳಿಗೆ ಅರ್ಜಿ ಆಹ್ವಾನ.!
High Court ಹೈಕೋರ್ಟ್ ನೇಮಕಾತಿ 367 ಹುದ್ದೆಗಳ ಬಂಪರ್ ಅವಕಾಶ.! ಸರ್ಕಾರಿ ಉದ್ಯೋಗವನ್ನು ನಿರೀಕ್ಷಿಸುತ್ತಿರುವ ಯುವಕ-ಯುವತಿಗಳಿಗೆ ಮತ್ತೊಂದು ಸಿಹಿಸುದ್ದಿಯಾಗಿದೆ. ಗುವಾಹಟಿ ಹೈಕೋರ್ಟ್(High Court)2025 ನೇ ಸಾಲಿಗೆ 367 ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಜುಲೈ 15 ರಿಂದ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://ghconline.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳ ವಿವರ: ಈ ನೇಮಕಾತಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ … Read more