DRDO ನೇಮಕಾತಿ ಆಸಕ್ತರು ಅರ್ಜಿ ಹಾಕಿ.!
DRDO ನೇಮಕಾತಿ 2025: ದೇಶದ ರಕ್ಷಣಾ ಕ್ಷೇತ್ರದಲ್ಲಿ ಕೆಲಸ ಮಾಡಲು ಸುವರ್ಣಾವಕಾಶ.! ಇದು ನಿಮ್ಮ ಭವಿಷ್ಯ ರೂಪಿಸಿಕೊಳ್ಳುವ ಸಮಯ! ಭಾರತ ಸರ್ಕಾರದ ಅತಿ ಪ್ರಭಾವಶಾಲಿ ಸಂಸ್ಥೆಗಳಲ್ಲಿ ಒಂದಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನಲ್ಲಿ ಕೆಲಸ ಮಾಡಲು ಆಸೆಪಡುವ ಯುವಕರಿಗೆ 2025ರ ನೇಮಕಾತಿ ಪ್ರಕಟಣೆಯೊಂದಿಗೆ ಅದ್ಭುತ ಅವಕಾಶ ಸಿಕ್ಕಿದೆ. ಈ ಬಾರಿ DRDO ಯು ಐಟಿಐ ಮತ್ತು ಡಿಪ್ಲೊಮಾ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ 20 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನಿಮಗೆ ವಿಜ್ಞಾನ … Read more