Forest ಅರಣ್ಯ ಇಲಾಖೆಯಲ್ಲಿ 6000 ಹೊಸ ನೇಮಕಾತಿ.!
Forest ಕರ್ನಾಟಕ ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳ ಭರ್ತಿ ಕರ್ನಾಟಕ ಸರ್ಕಾರ ಪರಿಸರ ರಕ್ಷಣೆಯ ದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅರಣ್ಯ(Forest) ಇಲಾಖೆಯಲ್ಲಿ 6000ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಈ ಹುದ್ದೆಗಳ ಮೂಲಕ ಅರಣ್ಯ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸುವ ಜೊತೆಗೆ, ವನ್ಯಜೀವಿ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಈ ಮಹತ್ವದ ಮಾಹಿತಿಯನ್ನು ಪ್ರಕಟಿಸಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಶಾಶ್ವತ ಹಾಗೂ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡುವ ಬಗ್ಗೆ … Read more